10ನೇ 12ನೇ ಪಾಸ್ – ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ 2025 10th 12th Pass – Income Tax Department Recruitment 2025
ಹೊಸ ನೇಮಕಾತಿ ಅಧಿಸೂಚನೆ 2025
Income Tax Department Recruitment 2025 ಆದಾಯ ತೆರಿಗೆ ಇಲಾಖೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಉದ್ಯೋಗದ ಮಾಹಿತಿಗಳು
ವಿವರ
ಮಾಹಿತಿ
ಇಲಾಖೆ ಹೆಸರು
ಆದಾಯ ತೆರಿಗೆ ಇಲಾಖೆ
ಹುದ್ದೆಗಳ ಹೆಸರು
ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು
56
ಅರ್ಜಿ ಸಲ್ಲಿಸುವ ಬಗೆ
ಆನ್ಲೈನ್
ಉದ್ಯೋಗ ಸ್ಥಳ
ಭಾರತಾದ್ಯಂತ
ಹುದ್ದೆಗಳ ವಿವರ
ಸ್ಟೆನೋಗ್ರಾಫರ್ ಗ್ರೇಡ್-2 – 2 ಹುದ್ದೆಗಳು
ತೆರಿಗೆ ಸಹಾಯಕ ಪದವಿ – 28 ಹುದ್ದೆಗಳು
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS) – 26 ಹುದ್ದೆಗಳು
ವಿದ್ಯಾರ್ಹತೆ
ಸ್ಟೆನೋಗ್ರಾಫರ್ ಗ್ರೇಡ್-2: 12ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ತೆರಿಗೆ ಸಹಾಯಕ ಪದವಿ: ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS): 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ
ಕನಿಷ್ಠ 18 ವರ್ಷಗಳು
ಗರಿಷ್ಠ 27 ವರ್ಷಗಳು
ವಯೋಸಡಿಲಿಕೆ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು: 05 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: 10 ವರ್ಷಗಳು
ವೇತನಶ್ರೇಣಿ
ಹುದ್ದೆ
ವೇತನ
ಸ್ಟೆನೋಗ್ರಾಫರ್ ಗ್ರೇಡ್-2
ರೂ. 25,500 – 81,100/-
ತೆರಿಗೆ ಸಹಾಯಕ ಪದವಿ
ರೂ. 18,000 – 56,900/-
ಮಲ್ಟಿ-ಟಾಸ್ಕಿಂಗ್ ಸ್ಟಾಫ್ (MTS)
ರೂ. 18,000 – 56,900/-
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕವಿಲ್ಲ
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಫಿಟ್‌ನೆಸ್
ಸಂದರ್ಶನ
ಪ್ರಮುಖ ದಿನಾಂಕಗಳು
ವಿವರ
ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ
15-ಮಾರ್ಚ್-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
05-ಏಪ್ರಿಲ್-2025
ಮುಖ್ಯ ಸೂಚನೆ
ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದೆ.
ಯಾರಾದರೂ ಹಣಕ್ಕಾಗಿ ಕೇಳಿದರೆ, ನಮ್ಮ ಇಮೇಲ್ ವಿಳಾಸಕ್ಕೆ ಮಾಹಿತಿ ನೀಡಲು ಮನವಿ.