Principal ಹುದ್ದೆ ಖಾಲಿ ಇದೆ; ವಾರ್ಷಿಕ 18 ಲಕ್ಷ ಸ್ಯಾಲರಿ!

[ad_1]

Last Updated:

 ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೀವೂ ಅರ್ಹ ಅಭ್ಯರ್ಥಿಯಾದರೆ ಅಪ್ಲೈ ಮಾಡಬಹುದು. ಹೆಚ್ಚಿನ ಜವಾಬ್ಧಾರಿ ನಿಭಾಯಿಸುವ ಗುಣವನ್ನು ನೀವು ಹೊಂದಿಡರಬೇಕಾಗುತ್ತದೆ.

ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್
ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್

 ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ (Recruitment) ಆರಂಭವಾಗುತ್ತಿದೆ. ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ. ಉತ್ತಮ ಸಂಬಳ ಇರುವ ಈ ಹುದ್ದೆಗೆ ಅರ್ಹತೆ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಪ್ಲೈ (Apply) ಮಾಡಬಹುದು. ಜವಾಬ್ಧಾರಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರಬೇಕು. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆ  ಪ್ರಿನ್ಸಿಪಾಲ್
ಸಂಸ್ಥೆ  ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್
ಉದ್ಯೋಗ ಸ್ಥಳ  ಬೆಂಗಳೂರು, ಕರ್ನಾಟಕ
ಅಧಿಕೃತ ಜಾಲತಾಣ  ಇಲ್ಲಿ ಕ್ಲಿಕ್ ಮಾಡಿ
 ಸಂಬಳ   ವಾರ್ಷಿಕ 18 ಲಕ್ಷ
ಅನುಭವ  5 ವರ್ಷಗಳ ಅನುಭವ ಇರಬೇಕು

ಹುದ್ದೆ: ಪ್ರಿನ್ಸಿಪಾಲ್

ಸಂಸ್ಥೆ: ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್

ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ

ಬೆಂಗಳೂರಿನಲ್ಲೇ ಕೆಲಸ ಮುಂದುವರೆಸಲು ಆಗುತ್ತದೆ ಎಂದು ಖಾತ್ರಿ ಇಲ್ಲ. ನೀವು ಭಾರತದಾದ್ಯಂತ ಎಲ್ಲಿ ಬೇಕಖಾದರೂ ವರ್ಗಾವಣೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮೊದಲು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. CBSEಯಲ್ಲಿ 5 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.

ಅಪ್ಲೈ ಮಾಡೋದು ಹೇಗೆ?

ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ

1. ಅಧಿಕೃತ ಜಾಲತಾಣ ಮೇಲಿದೆ

2. ಮುಖ ಪುಟ ತೆರೆಯುತ್ತದೆ.

3. ಅಗತ್ಯ ದಾಖಲೆ ನೀಡಿ

4. ಸರಿಯಾದ ಮೇಲ್​ ಐಡಿ ನೀಡಿ

5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ

ನೀವು ಆದಷ್ಟು ಬೇಗ ಅಪ್ಲೈ ಮಾಡಿ

[ad_2]
Source link

Leave a Comment

Click on the Ads to continue browsing. (Support the Developer)
👇👇CLICK ADS WAIT & BACK👇👇