[ad_1]
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎನ್ವಿರಾನ್‌ಮೆಂಟಲ್ ಎಂಜಿನಿಯರಿಂಗ್/ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2024 ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ 25,000 ರೂಪಾಯಿ
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಜಿಲ್ಲಾ ಪಂಚಾಯತ್ ಕಚೇರಿ
ಬೀರಸಂದ್ರ
ಚಪ್ಪರದ ಕಲ್ಲು
ದೇವನಹಳ್ಳಿ ತಾಲ್ಲೂಕು
ಬೆಂಗಳೂರು ಗ್ರಾಮಾಂತರ ಜಿಲ್ಲೆ
ಕರ್ನಾಟಕ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/12/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 16, 2024(ನಾಳೆ)
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ನಂಬರ್- 9480853002, ಕಚೇರಿಯ ದೂರವಾಣಿ ಸಂಖ್ಯೆ: 9480853002 ಗೆ ಸಂಪರ್ಕಿಸಿ.
Bangalore Rural,Karnataka
December 15, 2024 5:39 PM IST
Government Job: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್‌ನಲ್ಲಿ ಕೆಲಸ ಖಾಲಿ ಇದೆ- ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಿ
Source link