[ad_1]
Last Updated:
ಅರ್ಜಿ ಸಲ್ಲಿಸಲು ಇರುವ ಕೊನೆ ದಿನಾಂಕಕ್ಕೂ ಮೊದಲು ನೀವು ಅಪ್ಲೈ ಮಾಡಿ. ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನು ಕೇವಲ 2 ದಿನ ಬಾಕಿ ಉಳಿದಿದೆ. ಕೊನೆ ಅವಕಾಶವನ್ನು ಬಳಸಿಕೊಂಡು ಇಂದೇ ಅಪ್ಲೈ ಮಾಡಿ
ಕೇಂದ್ರೀಯ ವಿದ್ಯಾಲಯ ಸಂಘಟನೆ ಬಾಗಲಕೋಟ (Kendriya Vidyalaya Sangathan Bagalkot) ಕೆವಿಎಸ್ ಬಾಗಲಕೋಟ ಅಧಿಕೃತ ಅಧಿಸೂಚನೆ ಮಾರ್ಚ್ 2023 ರ ಮೂಲಕ ಶಿಕ್ಷಕರ (Teacher) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ (Information) ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | ಶಿಕ್ಷಕ |
ಸಂಸ್ಥೆ | ಕೇಂದ್ರೀಯ ವಿದ್ಯಾಲಯ ಸಂಘಟನೆ |
ಉದ್ಯೋಗ ಸ್ಥಳ | ಬಾಗಲಕೋಟೆ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | ರೂ.21250-27500/- ಪ್ರತಿ ತಿಂಗಳು |
ಅನುಭವ | ಹೊಂದಿದ್ದರೆ ಉತ್ತಮ |
ವಿದ್ಯಾರ್ಹತೆ | ಹುದ್ದೆಗನುಸಾರವಾಗಿ |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಈ ಹುದ್ದೆಗಳಿಗೆ ಅಪ್ಲೈ ಮಾಬಹುದು. ಒಟ್ಟು 11 ಹುದ್ದೆಗಳು ಖಾಲಿ ಇರುವ ಕಾರಣ ಅವಕಾಶ ಹೆಚ್ಚಿದೆ.
ಹುದ್ದೆ: ಶಿಕ್ಷಕ
ಸಂಸ್ಥೆ: ಕೇಂದ್ರೀಯ ವಿದ್ಯಾಲಯ ಸಂಘಟನೆ
ಉದ್ಯೋಗ ಸ್ಥಳ: ಬಾಗಲಕೋಟೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 11
ವಯೋಮಿತಿ: ಕೇಂದ್ರೀಯ ವಿದ್ಯಾಲಯ ಸಂಘಟನೆ ಬಾಗಲಕೋಟ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕೆವಿಎಸ್ ಬಾಗಲಕೋಟ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಅಪ್ಲೈ ಮಾಡೋದು ಹೇಗೆ?
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ಅರ್ಜಿ ಸಲ್ಲಿಸಲು ಇರುವ ಕೊನೆ ದಿನಾಂಕಕ್ಕೂ ಮೊದಲು ನೀವು ಅಪ್ಲೈ ಮಾಡಿ. ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನು ಕೇವಲ 2 ದಿನ ಬಾಕಿ ಉಳಿದಿದೆ. ಕೊನೆ ಅವಕಾಶವನ್ನು ಬಳಸಿಕೊಂಡು ಇಂದೇ ಅಪ್ಲೈ ಮಾಡಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ನಾವು ಇಲ್ಲಿ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
March 27, 2023 4:04 PM IST
Source link